ಟಿ ಇ ಟಿ ಫಲಿತಾಂಶ ಪ್ರಕಟ- ಲೋಹಿತ್.ಕೆ ಉತ್ತೀರ್ಣ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಸುಳ್ಯ ತಾಲೂಕು ಐನೆಕಿದು ನವಗ್ರಾಮದ ಲೋಹಿತ್.ಕೆ ಇವರು ಪೇಪರ್ 1 ರಲ್ಲಿ 90 , ಹಾಗೂ ಪೇಪರ್ 2 ರಲ್ಲಿ 90 ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ.

ಇವರು ನವಗ್ರಾಮದ ದಿ.ಲಿಂಗಪ್ಪ ಹಾಗೂ ಪ್ರೇಮ ಇವರ ಪುತ್ರ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಹಾಗೂ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ ಮಂಗಳೂರು ಇಲ್ಲಿನ ಹಳೆ ವಿದ್ಯಾರ್ಥಿ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.