Breaking News

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಸಮಿತಿಗೆ ಡಿ.6 ರಂದು ಚುನಾವಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 2020-2025ರ ಅವಧಿಯ ಆಡಳಿತ ಮಂಡಳಿಗೆ ಡಿ.6 ರಂದು ಚುನಾವಣೆ ನಡೆಯಲಿದೆ. ತಾ.ಸಮಿತಿ ಚುನಾವಣೆಗೆ ಸ್ಪರ್ಧಿಸುವವರು ನ.26ರಿಂದ 28 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ. ನ. 28 ರಂದೇ ಸಂಜೆ 5 ಗಂಟೆಯ ಬಳಿಕ ನಾಮಪತ್ರ ಪರಿಶೀಲನೆ ನಡೆಯಲಿದೆ.

ನಾಮಪತ್ರ ವಾಪಸ್ ಪಡೆಯಲು ನ.29 ಕೊನೆಯ ದಿನವಾಗಿದ್ದು. ಡಿ.6 ಭಾನುವಾರದಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾಧಿಕಾರಿಯಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿರುವ ಎಸ್.ಪಿ.ಮಹದೇವನವರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.