ಎನ್.ಎಸ್.ಯು.ಐ. ಸುಳ್ಯ ವಿಧಾನ ಸಭಾ ಕ್ಷೇತ್ರದ ಸಭೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಎನ್.ಎಸ್.ಯು.ಐ. ಸುಳ್ಯ ವಿಧಾನ ಸಭಾ ಕ್ಷೇತ್ರದ ಸಭೆಯು ಇಂದು ಸುಳ್ಯ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಆಗುವ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ.ಜೆ, ಎನ್ ಎಸ್ ಯು ರಾಜ್ಯ ಮಾಜಿ ಕಾರ್ಯದರ್ಶಿ ಸಚಿನ್ ರಾಜ್ ಶೆಟ್ಟಿ ಎನ್ ಎಸ್ ಯು ಐ ಮುಖಂಡರುಗಳಾದ ಕೀರ್ತನ್ ಗೌಡ ಕೊಡಪಾಲ, ಆಶಿಕ್ ಆರಂತೋಡು, ಧನುಷ್ ಕುಕ್ಕೆಟ್ಟಿ, ಯಶವಂತ್ ಅಡ್ಯಡ್ಕ, ಭರತ್ ಅಡ್ಯಡ್ಕ, ಸಹಲ್, ಮಿಥುನ್ ಸುಳ್ಯ, ಮತ್ತಿತರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.