ಎಂ.ಆರ್.ಎಫ್. ಡರ್ಟ್ ಟ್ರ್ಯಾಕ್ ಬೈಕ್ ರ್ಯಾಲಿಯು ಇಂದು ಪಂಜದಲ್ಲಿ ನಡೆಯಿತು.
ಸುಬ್ರಹ್ಮಣ್ಯ ಠಾಣಾಧಿಕಾರಿ ಓಮನ, ಪಂಜ ಪಂಚಲಿಂಗೇಶ್ವರ ದೇಗುಲದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹೇಶ್ಕುಮಾರ್ ಕರಿಕ್ಕಳ ಚಾಲನೆ ನೀಡಿದರು.