ಸುಳ್ಯ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ಗೋಹತ್ಯೆ ನಿಷೇಧ ಜಾರಿಗೆ ಮನವಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸುವಂತೆ ಆಗ್ರಹಿಸಿ ಸುಳ್ಯ ಪ್ರಖಂಡ
ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಘಟನೆಯ ವತಿಯಿಂದ ಡಿ.1 ರಂದು ಸುಳ್ಯ ತಹಸೀಲ್ದಾರ್ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿ.ಹೆಚ್. ಪಿ. ಪ್ರ. ಕಾರ್ಯದರ್ಶಿ ರಂಜಿತ್ ಸುಳ್ಯ, ಸಹ ಸಂಚಾಲಕ್ ವಿಘ್ನೇಶ್ ಆಚಾರ್ಯ, ಗೋ ರಕ್ಷಾ ಪ್ರಮುಖ್ ನವೀನ್ ಎಲಿಮಲೆ, ಸುರಕ್ಷಾ ಪ್ರಮುಖ್ ಸನತ್ ಚೊಕ್ಕಾಡಿ, ಅರವಿಂದ್, ಪ್ರಶಾಂತ್, ಉದಯ್, ಗಿರಿಧರ್ ಉಪಸ್ಥಿತರಿದ್ದರು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.