ಗೋ ಹತ್ಯೆ ನಿಷೇಧ ಜಾರಿಗೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ವಜ್ರಕಾಯ ಶಾಖೆ ಪದವು ಚೊಕ್ಕಾಡಿ ಇದರ ವತಿಯಿಂದ ಮುಖ್ಯಮಂತ್ರಿಯವರಿಗೆ ಅಮರಮುಡ್ನೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮೂಲಕ ಮನವಿ ಸಲ್ಲಿಸಲಾಯಿತು.
ವಿಶ್ವ ಹಿಂದೂ ಪರಿಷತ್ ಬಜರಂಗದಳ ಪದವು ಚೊಕ್ಕಾಡಿ ಅಧ್ಯಕ್ಷರು ಸತ್ಯ ಪ್ರಸಾದ್ ಪುಳಿಮರಡ್ಕ, ಬಜರಂಗದಳ ಸಂಚಾಲಕ ವರ್ಷಿತ್ ಚೊಕ್ಕಾಡಿ, ಕಾರ್ಯದರ್ಶಿ ಸುದರ್ಶನ್ ಪದವು,ನವೀನ್ ಕಣಿಪಿಲ,ಮಿಥುನ್ ಪದವು, ಸತೀಶ್ ಪದವು,ಕಿರಣ್,ರೋಹಿತ್,ಶಿವಪ್ರಸಾದ್ ಉಪಸ್ಥಿತರಿದ್ದರು.