ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸುವಂತೆ ಆಗ್ರಹಿಸಿ ಐವರ್ನಾಡು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪಂಚಮುಖಿ ಶಾಖೆ ವತಿಯಿಂದ ಡಿ.1 ರಂದು ಐವರ್ನಾಡು ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮುಖಾಂತರ ಮಾನ್ಯ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷ ನವೀನ ಚಾತುಬಾಯಿ,ಸಂಚಾಲಕ ಅನಿಲ್ ಪೂಜಾರಿ ಕುತ್ಯಾಡಿ, ಪುಣ್ಯಪ್ರಸಾದ್ ಮಿತ್ತಮೂಲೆ ಮತ್ತಿತರರು ಉಪಸ್ಥಿತರಿದ್ದರು.