ಕೆರೆಮೂಲೆ ವಾರ್ಡ್‌ನ ಇಂಟರ್ ಲಾಕ್ ರಸ್ತೆ ಉದ್ಘಾಟನೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle


ಸುಳ್ಯ ನಗರಪಂಚಾಯತ್‌ನ ಕೆರೆಮೂಲೆ ವಾರ್ಡನಲ್ಲಿ ಮಸೀದಿ ಹಿಂಬದಿಯ ಪೇರ ಮನೆಯ ಬಳಿ ಇಂಟರ್ ಲಾಕ್ ರಸ್ತೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಪಂಚಾಯತ್ ಆಧ್ಯಕ್ಷ ವಿನಯಕುಮಾರ್ ಕಂದಡ್ಕ ,ಉಪಾಧ್ಯಕ್ಷೆ ಶ್ರೀಮತಿ ಸರೋಜಿನಿ ಪೆಲತ್ತಡ್ಕ , ವಾರ್ಡ್ ಸದಸ್ಯರಾದ ಎಂ. ವೆಂಕಪ್ಪ ಗೌಡ ,ಮಾಜಿ ಸದಸ್ಯ ಮುಸ್ತಾಫ ಕೆ.ಎಂ. ಮೊದಲಾದವರು ಉಪಸ್ಥಿತರಿದ್ದರು .

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.