ಸುಬ್ರಹ್ಮಣ್ಯ ಅರಣ್ಯ ಕಛೇರಿ ಎದುರು ಸ್ಥಳೀಯರಿಂದ ದಿಢೀರ್ ಪ್ರತಿಭಟನೆ
ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರುಕಟ್ಟೆ ಎಂಬಲ್ಲಿ ಅರಣ್ಯ ಪ್ರದೇಶದ ಬದಿಯಲ್ಲಿ ದೀಕ್ಷಿತಾ ಎಂಬವರು ಎಂಬವರು ಹುಲ್ಲು ಹೆರೆಯುತ್ತಿದ್ದ ವೇಳೆ ಅಲ್ಲಿಗೆ ಆಗಮಿಸಿದ ಅರಣ್ಯಾಧಿಕಾರಿಗಳು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದೀಕ್ಷಿತಾ ಎಂಬವರ 8೦೦ ಕಾರನ್ನು ಅರಣ್ಯಾಧಿಕಾರಿಗಳು ವಶಕ್ಕೆ ತೆಗೆದುಕೊಂಡು ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳ ಕಛೇರಿಗೆ ತಂದಿರಿಸಿದ್ದಾರೆ.
ಈ ಬಗ್ಗೆ ನ್ಯಾಯಕ್ಕಾಗಿ ಆಗ್ರಹಿಸಿ ಸ್ಥಳೀಯರು ಅರಣ್ಯ ಅಧಿಕಾರಿಗಳ ಕಛೇರಿಯ ಎದುರು ದಿಢೀರ್ ಪ್ರತಿಭಟನೆ ಆರಂಭಿಸಿದ್ದಾರೆ.