ಅವಿಭಜಿತ ದ.ಕ.ಜಿಲ್ಲೆಯಲ್ಲಿ ತಾಳೆ ಹಣ್ಣು ಬೆಳೆಯಲು ಅನುಮತಿಗಾಗಿ ಹೋರಾಡಿದ, ದ.ಕ.ಜಿಲ್ಲಾ ತಾಳೆ ಬೆಳೆಗಾರರ ಸಂಘದ ಸ್ಥಾಪಕಾಧ್ಯಕ್ಷ ವಸಂತ ಭಟ್ ನಿಧನಕ್ಕೆ ಸುಳ್ಯ ತಾಲೂಕು ತಾಳೆ ಬೆಳೆಗಾರರ ಸಂಘದಿಂದ ಶ್ರದ್ದಾಂಜಲಿ ಸಭೆ ನಾಳೆ ಪೂ. 10 ಗಂಟೆಗೆ ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ನಡೆಯಲಿರುವುದು ಎಂದು ತಾಳೆಬೆಳೆಗಾರರ ಸಂಘದ ಅಧ್ಯಕ್ಷ ಚಂದ್ರಾ ಕೋಲ್ಚಾರ್ ತಿಳಿಸಿದ್ದಾರೆ.