ರಂಗಮನೆಯಲ್ಲಿ ಸಾಹೇಬ್ರು ಬಂದವೇ!! ನಾಟಕ ಪ್ರದರ್ಶನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕರ್ನಾಟಕ ಅರೆಭಾಷೆ ಸಂಸ್ಕ್ರತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಜೀವನ್ ರಾಂ ಸುಳ್ಯ ನಿರ್ದೇಶನದ ಅರೆಭಾಷೆ ನಾಟಕ ಸಾಹೇಬ್ರು ಬಂದವೇ!! ಇಂದು ಸುಳ್ಯದ ರಂಗಮನೆಯಲ್ಲಿ ಪ್ರದರ್ಶನ ಗೊಂಡಿತು.

ನಾಟಕ ಆರಂಭಕ್ಕೂ ಮೊದಲು ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರೆಭಾಷೆ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ವಹಿಸಿದ್ದರು

ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಉಪನ್ಯಾಸಕ ಗೋವಿಂದ ಎನ್.ಎಸ್. ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿದ್ದರು. ನಾಟಕ ನಿರ್ದೇಶಕ ಜೀವನ್ ರಾಂ ಸುಳ್ಯ ಪ್ರಾಸ್ತಾವಿಕ ಮಾತನಾಡಿದರು.

ಇದೇ ಸಂದರ್ಭದಲ್ಲಿ ಅಕಾಡೆಮಿ ವತಿಯಿಂದ ನಾಟಕ ನಿರ್ದೇಶಕ ಜೀವನ್ ರಾಂ ಸುಳ್ಯ, ನಾಟಕವನ್ನು ಅರೆಭಾಷೆಗೆ ತಂದ ಜಯಪ್ರಕಾಶ್ ಕುಕ್ಕೆಟ್ಟಿ ಯವರನ್ನು ಗೌರವಿಸಲಾಯಿತು.

ಸಾಹೇಬ್ರು ಬಂದವೇ ನಾಟಕ ಭಾನುವಾರ ಸಂಜೆ ಕೂಡಾ ರಂಗಮನೆಯಲ್ಲಿ ಪ್ರದರ್ಶನ ಗೊಳ್ಳಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.