ಪೆರುವಾಜೆ : ವಿವೇಕ ಜಯಂತಿ, ಶ್ರಮದಾನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ಳಾರೆ ನಗರ ಇದರ ವತಿಯಿಂದ ಇಂದು ವಿವೇಕ ಜಯಂತಿ ಹಾಗೂ ಶ್ರಮದಾನವನ್ನು ಪೆರುವಾಜೆ ಶ್ರೀ ಜಲದುರ್ಗ ದೇವಿ ದೇವಾಲಯದ ಪ್ರಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಅಧ್ಯಕ್ಷತೆಯನ್ನು ನಗರ ಕಾರ್ಯರ್ಶಿ ರಕ್ಷಿತ್ ಪೆರುವಾಜೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ಳಾರೆ ಠಾಣೆ ಪೊಲೀಸ್ ಉಪನಿರೀಕ್ಷಕರಾದ ಆಂಜನೇಯ ರೆಡ್ಡಿ ಹಾಗೂ ಯತೀಶ್ ಆರ್ವರ ಸಂಪರ್ಕ ವಿಭಾಗ ಜಿಲ್ಲಾ ಟೋಳಿ ಹಾಗೂ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಭಾರತೀಯ ಭೂಸೇನೆಯಲ್ಲಿ ಕಾರ್ಯನಿರ್ವಹಿಸಿದ್ದು, ಆಪರೇಷನ್ ವಿಜಯ್ ಕಾರ್ಗಿಲ್ ನಲ್ಲಿ ಹೋರಾಡಿದ್ದ ಕ್ಯಾಪ್ಟನ್ ಸುದಾನಂದ ಮಾವಿನಕಟ್ಟೆ ಇವರನ್ನು ಸನ್ಮಾನಿಸಲಾಯಿತು.

ಅ.ಭಾ.ವಿ.ಪ ಕಾರ್ಯಕರ್ತರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.