ಅಂಗಾರರಿಗೆ ಸಚಿವ ಸ್ಥಾನ ಹಿನ್ನೆಲೆ :ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರರವರಿಗೆ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ ಬೆಳ್ಳಾರೆ ಬಿಜೆಪಿ ಕಾರ್ಯಕರ್ತರು ಬೆಳ್ಳಾರೆ ಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.
ಆರ್.ಕೆ.ಭಟ್ ರವರು ಸಚಿವ ಎಸ್.ಅಂಗಾರರವರನ್ನು ಅಭಿನಂದಿಸಿ ಮಾತನಾಡಿದರು.
ಗ್ರಾಮ ಪಂಚಾಯತ್ ನ ನೂತನ ಸದಸ್ಯರು,ಬಿಜೆಪಿ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.