ಎಣ್ಮೂರು ಗ್ರಾಮದ ಹೇಮಳ ಕೆಮ್ಮಲೆ ರಸ್ತೆಯ ಕಾಂಕ್ರೀಟೀಕರಣವನ್ನು ಶಾಸಕ ಎಸ್.ಅಂಗಾರರವರು ತೆಂಗಿನಕಾಯಿ ಒಡೆಯುವುದರ ಮೂಲಕ ಜ.೧೧ ರಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶ್ರೀ ನಾಗಬ್ರಹ್ಮ ದೇವಳ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಕಾರ್ಯದರ್ಶಿ, ಜೀರ್ಣೊದ್ಧಾರ ಸಮಿತಿ ಅಧ್ಯಕ್ಷರು, ಸದಸ್ಯರುಗಳು, ಟ್ರಸ್ಟ್ ಅಧ್ಯಕ್ಷರು, ಸದಸ್ಯರುಗಳು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರು, ಸರ್ವ ಸದಸ್ಯರು ಸ್ಥಳೀಯ ಉಪಸ್ಥಿತರಿದ್ದರು.