ಶಾಸಕ ಅಂಗಾರರಿಗೆ ಸಚಿವ ಸ್ಥಾನ ಹಿನ್ನೆಲೆ : ಬಾಳಿಲದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರರವರಿಗೆ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ ಬಾಳಿಲ – ಮುಪ್ಪೇರ್ಯ ಬಿಜೆಪಿ ಕಾರ್ಯಕರ್ತರು ಬಾಳಿಲದಲ್ಲಿ ಸಂಭ್ರಮಾಚರಣೆ ನಡೆಸಿದರು.
ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ಜಾಹ್ನವಿ ಕಾಂಚೋಡು, ಬಾಳಿಲ ಗ್ರಾಮ ಪಂಚಾಯತ್ ಸದಸ್ಯರು, ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.