ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುಪೂಜೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುಪೂಜೆಯು ಡಿ.16 ರಿಂದ ಪ್ರಾರಂಭಗೊಂಡು ಜ.14 ರವರೆಗೆ ನಡೆಯಿತು.
ಅರ್ಚಕ ಉದಯ ಕುಮಾರ್ ಕೆ.ಟಿ.ಪೂಜಾ ಕಾರ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ, ಸದಸ್ಯರಾದ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು, ಎನ್.ಎಸ್.ಡಿ.ವಿಠಲದಾಸ್, ಜಯರಾಮ ಉಮಿಕ್ಕಳ, ನಾಗೇಶ ಕುಲಾಲ್, ಜನಾರ್ಧನ ಗೌರಿಹೊಳೆ, ಶ್ರೀಮತಿ ಗುಣವತಿ ಮಂಡೇಪು, ಶ್ರೀಮತಿ ಶಶಿಕಲಾ ರೈ ಚಾವಡಿಬಾಗಿಲು ಮತ್ತು ಭಕ್ತಾದಿಗಳು ಹಾಗೂ ದೇವಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.