ಭಕ್ತಿ, ಸಂಭ್ರಮದ ಜಾತ್ರೋತ್ಸವ
ಇಂದು ದರ್ಶನ ಬಲಿ, ಬಟ್ಟಲು ಕಾಣಿಕೆ
ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜಾತ್ರೋತ್ಸವ ನಡೆಯುತ್ತಿದ್ದು ಇಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ,ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ.
ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಲಿದೆ.
ನಂತರ ದೀಪೋತ್ಸವ, ವಸಂತ ಕಟ್ಟೆ ಪೂಜೆ ನಡೆಯಲಿದೆ.