ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜಾತ್ರೋತ್ಸವ Posted by suddi channel Date: January 21, 2021 in: ಇತರ, ಚಿತ್ರ ವರದಿ, ಧಾರ್ಮಿಕ, ಪ್ರಚಲಿತ Leave a comment 205 Views ದೈವಗಳ ನೇಮೋತ್ಸವ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.16 ರಿಂದ ಜಾತ್ರೋತ್ಸವ ಪ್ರಾರಂಭಗೊಂಡಿದ್ದು ಜ.21 ರಂದು ಬೆಳಿಗ್ಗೆ ಶ್ರೀ ಉಳ್ಳಾಕುಲು ದೈವದ ನೇಮೋತ್ಸವ ನಡೆದು ಮೈಷಂತಾಯ ದೈವದ ನೇಮೋತ್ಸವ ನಡೆದ ಬಳಿಕ ಪ್ರಸಾದ ವಿತರಣೆ ನಡೆಯಿತು.