ಕಾಜಿಮಡ್ಕ ಮನೆತನದ ಧರ್ಮನೇಮೋತ್ಸವ ಸಂಪನ್ನ

Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕಲ್ಮಕಾರು ಭಾಗದಲ್ಲಿರುವ ಕಾಜಿಮಡ್ಕ ಮನೆತನದ ಶ್ರೀ ಧರ್ಮದೈವ ಮತ್ತು ಸಪರಿವಾರ ದೈವಗಳ ಧರ್ಮನೇಮೋತ್ಸವ ಜ. ೨೦ ಮತ್ತು ಜ. ೨೧ ರಂದು ನಡೆಯಿತು.

ಜ.೨೦ ರ ಬೆಳಿಗ್ಗೆ ಶ್ರೀ ವೆಂಕಟ್ರಮಣ ದೇವರ ಹರಿಸೇವೆ, ಮಹಾಪೂಜೆ ನಡೆದು ಪ್ರಸಾದ ವಿತರಣೆ ಯ ಬಳಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ ದೈವಗಳ ಭಂಡಾರ ತೆಗೆದು ಸಪರಿವಾರ ದೈವಗಳ ನೇಮೋತ್ಸವ ನಡೆಯಿತು.
ಜ.೨೧ರಂದು ಧರ್ಮದೈವದ ನೇಮೋತ್ಸವ,
ಪ್ರಸಾದ ವಿತರಣೆ ನಡೆದು ನಂತರ ಅನ್ನಸಂತರ್ಪಣೆ ನಡೆಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.