ಗುತ್ತಿಗಾರು : ಪೈಕ ಶ್ರೀ ಉಳ್ಳಾಕುಲು ಮತ್ತು ಮಲೆದೈವ ಗಳ ಹಾಗೂ ಅಜ್ಜಿ ದೈವದ ಸಾನ್ನಿಧ್ಯಗಳ ಪುನರ್ ಪ್ರತಿಷ್ಠೆ 

Advt_Headding_Middle
Advt_Headding_Middle
Advt_Headding_Middle
Advt_Headding_Middle

ಪೈಕ ಶ್ರೀ ಉಳ್ಳಾಕುಲು ಮತ್ತು ಮಲೆ ದೈವಗಳ ಹಾಗೂ ಅಜ್ಜಿ ದೈವದ ಸಾನ್ನಿಧ್ಯಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮವು ಜ .19 ಹಾಗೂ 20 ರಂದು ನಡೆಯಿತು .
ಕಾರ್ಯಕ್ರಮದಲ್ಲಿ ಸಂಜೆ: ತಂತ್ರಿಗಳ ಆಗಮನ ಸ್ವಾಗತ ,ಶಿಲ್ಪಿಗಳಿಂದ ದೈವಸ್ಥಾನ ಬಿಟ್ಟುಕೊಡುವ ಕಾರ್ಯಕ್ರಮ ,ಸಾಯಂಕಾಲ: ದೇವತಾ ಪ್ರಾರ್ಥನೆ ,ಪುಣ್ಯಾಹವಾಚನ ಸಪ್ತಶುದ್ದಿ, ಪ್ರಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ಬಿಂಬಶುದ್ಧಿ ,ವಾಗ್ವಾದಿ ವಾಸ ,ವಾಸ್ತು ಪೂಜೆ ,ವಾಸ್ತು ಬಲಿ ನಡೆಯಿತು .
ಜ .20 ರಂದು ಪ್ರಾತಃಕಾಲ: ಗಣಪತಿ ಹೋಮ, ಪ್ರತಿಷ್ಠಾ ಹೋಮ, ಕಲಶ ಪೂಜೆ ,ಬೆಳಿಗ್ಗೆ: ದೈವಗಳ ಪ್ರತಿಷ್ಠೆ ಕಲಶಾಭಿಷೇಕ, ಮಧ್ಯಾಹ್ನ :ತಂಬಿಲ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷರಾದ ಡಿ. ಎಂ. ರಾಮಣ್ಣ ಗೌಡ, ಪ್ರಧಾನ ಕಾರ್ಯದರ್ಶಿ ಲೋಕೇಶ್ವರ ಡಿ.ಆರ್ ,ಅಧ್ಯಕ್ಷರಾದ ಬಿ . ನಾಗಪ್ಪ ಗೌಡರವರು ಹಾಗೂ ಸಮಿತಿಯ ಸರ್ವ ಸದಸ್ಯರು ಗುತ್ತಿಗಾರು ಪೈಕ ಹನ್ನೆರಡು ಒಕ್ಕಲುಗಳಿಗೆ ಸಂಬಂಧಪಟ್ಟ ಊರು ಕಟ್ಟು ನವರು ಉಪಸ್ಥಿತರಿದ್ದರು .

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.