ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿದ್ದ ಶ್ರೀಮತಿ ಶೋಭಾ ಪಿ. ಇವರು ಪ್ರಥಮ ದರ್ಜೆ ಸಹಾಯಕರಾಗಿ ಭಡ್ತಿಗೊಂಡಿದ್ದು, ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕರ ಕಛೇರಿಯನ್ನು ಸ್ಥಳ ಆಯ್ಕೆ ಮಾಡಿಕೊಂಡಿರುತ್ತಾರೆ. ಇವರು ಸೈಂಟ್ ಜೋಸೆಫ್ ಶಾಲೆ ಸುಳ್ಯ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪರವರ ಪತ್ನಿ.