ಬೆಂಡೋಡಿ : ಕ್ರಿಕೆಟ್ ಪಂದ್ಯಾಟ

Advt_Headding_Middle
Advt_Headding_Middle
Advt_Headding_Middle
Advt_Headding_Middle

ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಎಂಬಲ್ಲಿ ಫ್ರೆಂಡ್ಸ್ ಬೆಂಡೋಡಿಯವರು ಕ್ರಿಕೆಟ್ ಪಂದ್ಯಾಟ ಆಯೋಜಿಸಿದ್ದು, ಪಂದ್ಯಾಟದಲ್ಲಿ 6 ತಂಡಗಳು ಭಾಗವಹಿಸಿದ್ದವು. ವಿಜೇತರಾದವರಿಗೆ ಕೃಷಿಕರಾದ ಸತ್ಯನಾರಾಯಣಗೌಡ ಕೋಲ್ಚಾರು ನಗದು ಹಾಗೂ ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ಬೋಜಪ್ಪ ಗೌಡ, ಜಗದೀಶ, ಉದ್ಯಮಿ ಲಕ್ಷ್ಮೀನಾರಾಯಣ ಅಂಬೆಕಲ್ಲು ಉಪಸ್ಥಿತರಿದ್ದರು.
( ವರದಿ :ದಿನೇಶ್ ಹಾಲೆಮಜಲು)

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.