ಜ.25 – ಜ.26 ಗುತ್ತಿಗಾರಿನಲ್ಲಿ ವೀರಮಾರುತಿ ಟ್ರೋಫಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇದರ ವತಿಯಿಂದ ಜ. 25-26 ರಂದು ಗುತ್ತಿಗಾರು ಪ್ರಾಥಮಿಕ ಶಾಲಾ ಮೈದಾನದಲ್ಲಿ ಎರಡು ದಿನಗಳ ನಿಗದಿತ 10 ಓವರುಗಳ ಆಹ್ವಾನಿತ(20) ತಂಡಗಳ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ನಡೆಯಲಿದೆ. ಜ.25 ರಂದು ಪ್ರಗತಿಪರ ಕೃಷಿಕ ವೆಂಕಟ್ರಮಣ ಕೊಚ್ಚಿ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಜ.26 ರ ಸಂಜೆ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ .

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.