ಅಯ್ಯನಕಟ್ಟೆ ಉಳ್ಳಾಕುಲು ಸನ್ನಿಧಿಯಲ್ಲಿ ಭಜನಾ ಕಾರ್ಯಕ್ರಮ Posted by suddi channel Date: January 27, 2021 in: Uncategorized Leave a comment 90 Views ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸನ್ನಿಧಿಯಲ್ಲಿ ಶ್ರೀ ಮಂಜುನಾಥ ಭಜನಾ ಮಂಡಳಿ ಕೋಟೆಮುಂಡುಗಾರು ಇವರಿಂದ ಭಜನಾ ಕಾರ್ಯಕ್ರಮ ಜ. 27ರಂದು ಸಂಜೆ ನಡೆಯಿತು.