ಉಬರಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಚಿತ್ರ ಕುಮಾರಿ

Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

 

ಉಪಾಧ್ಯಕ್ಷರಾಗಿ ಪ್ರಶಾಂತ್ ಪಾನತ್ತಿಲ ಆಯ್ಕೆ

ಉಬರಡ್ಕ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ರಾಗಿ ಚಿತ್ರಕುಮಾರಿ ಹಾಗೂ ಉಪಾಧ್ಯಕ್ಷರಾಗಿ ಪ್ರಶಾಂತ್ ಪಾನತ್ತಿಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿ ಪಂಜ ರೇಂಜರ್ ಮಂಜುನಾಥ್ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.

ಗ್ರಾಮ ಪಂಚಾಯತ್ ಚುನಾವಣೆ ನಡೆದಾಗ ಇಲ್ಲಿ ಬಿಜೆಪಿ ಬೆಂಬಲಿತ 6 ಹಾಗೂ ಕಾಂಗ್ರೆಸ್ ಬೆಂಬಲಿತ ಮೂವರು ಸದಸ್ಯರಾಗಿ ಆಯ್ಕೆಯಾಗಿದ್ದ ರು. ಆದರೆ ಅಧ್ಯಕ್ಷ – ಉಪಾಧ್ಯಕ್ಷ ಮೀಸಲಾತಿ ಸಂದರ್ಭದಲ್ಲಿ ಅಧ್ಯಕ್ಷತೆ ಎಸ್.ಟಿ. ಮಹಿಳೆ ಹಾಗೂ ಉಪಾಧ್ಯಕ್ಷತೆ ಸಾಮಾನ್ಯಕ್ಕೆ ನಿಗದಿಯಾಯಿತು.

ಬಹುಮತ ಪಡೆದಿರುವ ಬಿಜೆಪಿಯಲ್ಲಿ ಮೀಸಲಾತಿ ಪ್ರಜಾರ ಅರ್ಹ ಅಭ್ಯರ್ಥಿ ಇಲ್ಲದಿರುವುದರಿಂದ ಅಧ್ಯಕ್ಷತೆ ಕಾಂಗ್ರೆಸ್ ಗೆ ಒಲಿಯಿತು. ಉಪಾಧ್ಯಕ್ಷ ಸ್ಥಾನ ಬಿಜೆಪಿಗೆ ಬಂತು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.