ಮರ್ಕಂಜ : ದೊಡ್ಡಿಹಿತ್ಲು ಕೊಂಪುಳಿ ರಸ್ತೆಯ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ

Advt_Headding_Middle
Advt_Headding_Middle
Advt_Headding_Middle
Advt_Headding_Middle

ಮರ್ಕಂಜ ಗ್ರಾಮದ ಕುದುರೆಗುಂಡಿ ದೊಡ್ಡಿಹಿತ್ಲು ಕೊಂಪುಳಿ ರಸ್ತೆಯ ಕುದುರೆ ಗುಂಡಿ ಎಂಬಲ್ಲಿ ಶಾಸಕರ ಅನುದಾನದಲ್ಲಿ ಸೇತುವೆ ನಿರ್ಮಾಣಗೊಳ್ಳಲಿದ್ದು, ಇಂದು(ಫೆ.23) ಜಿಲ್ಲಾ ಪಂಚಾಯತ್ ಸದಸ್ಯ ಹರೀಶ ಕಂಜಿಪಿಲಿ ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿಯ ಬಗ್ಗೆ ವಿವರಣೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪವಿತ್ರ ಬಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋವಿಂದ‌ ಅಳವುಪಾರೆ, ವಾರ್ಡ್ ಸದಸ್ಯ ರಾಜೇಂದ್ರ ಕೊಚ್ಚಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಶಿವರಾಮ ಗೌಡ ದೊಡ್ಡಿಹಿತ್ಲು ಪುರುಷೋತ್ತಮ ಗೌಡ ಮತ್ತು ಗ್ರಾಮದ ಹಿರಿಯರು ಹಾಗೂ ಈ ಭಾಗದ ಫಲಾನುಭವಿಗಳು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.