ಕನಕಮಜಲು ಗ್ರಾ.ಪಂ. ನೂತನ ಆಡಳಿತ ಮಂಡಳಿಯ ಪ್ರಥಮ ಸಾಮಾನ್ಯ ಸಭೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಕನಕಮಜಲು ಗ್ರಾಮ ಪಂಚಾಯತಿ ಆಡಳಿತ ಮಂಡಳಿಯ ಪ್ರಥಮ ಸಾಮಾನ್ಯ ಸಭೆಯು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಮಾ.3ರಂದು ಜರುಗಿತು.
ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀಧರ ಕುತ್ಯಾಳ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಹೊಳಪು ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ, ಗ್ರಾಮದಲ್ಲಿ ವಸತಿ ಯೋಜನೆ ಮನೆಗಳ ಪೂರ್ಣಗೊಳಿಸುವ ಬಗ್ಗೆ ಹಾಗೂ 14ನೇ ಹಣಕಾಸು ಅನುದಾನವನ್ನು ಪೂರ್ಣ ಖರ್ಚು ಮಾಡುವ ಬಗ್ಗೆ ಸಭೆಯಲ್ಲಿ ಆಡಳಿತ ಮಂಡಳಿಯ ಸದಸ್ಯರುಗಳ ಉಪಸ್ಥಿತಿಯಲ್ಲಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ, ಕಾರ್ಯದರ್ಶಿ ರಮೇಶ್ , ಉಪಾಧ್ಯಕ್ಷೆ ಶ್ರೀಮತಿ ದೇವಕಿ ಕುದ್ಕುಳಿ, ಸದಸ್ಯರುಗಳಾದ ರವಿಚಂದ್ರ ಕಾಪಿಲ, ಇಬ್ರಾಹಿಂ ಕಾಸಿಂ ಕನಕಮಜಲು, ಶ್ರೀಮತಿ ಶಾರದಾ ಉಗ್ಗಮೂಲೆ, ಶ್ರೀಮತಿ ಪ್ರೇಮಲತಾ ಪಂಜಿಗುಂಡಿ, ಶ್ರೀಮತಿ ಸುಮಿತ್ರ ಕುತ್ಯಾಳ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.