ಹರಿಹರ ಪಲ್ಲತಡ್ಕ ಗ್ರಾ.ಪಂ ನ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ ಮಾ.2 ರಂದು ನಡೆಯಿತು.
ಸಭಾ ಅಧ್ಯಕ್ಷತೆಯನ್ನು ದೇವರಾಜ್ ಮುತ್ಲಾಜೆ ವಹಿಸಿದ್ದರು. ವೇದಿಕೆಯಲ್ಲಿ ಗ್ರಾ.ಪಂ ಅಧ್ಯಕ್ಷ ಜಯಂತ ಬಾಳುಗೋಡು, ಉಪಾಧ್ಯಕ್ಷ ವಿಜಯ್ ಅಂಙಣ, ಉಪಸ್ಥಿತರಿದ್ದರು. ಪಿಡಿಒ ರವಿಚಂದ್ರ ಸ್ವಾಗತಿಸಿ, ವಂದಿಸಿದರು.
ಗ್ರಾ.ಪಂ ದಿವಾಕರ ಮುಂಡಾಜೆ, ಬಿಂದು ಪಿ., ಪದ್ಮಾವತಿ ಕಲ್ಲೇಮಠ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.