ಆಲೆಟ್ಟಿ ಪಂಚಾಯತ್ ನ
ಆಧಾರ್ ಕೇಂದ್ರದಲ್ಲಿ ವಿದ್ಯುತ್ ಸಮಸ್ಯೆಯಿಂದ ಗ್ರಾಹಕರು ಬೆಳಿಗ್ಗೆನಿಂದ ಕಾದು ಕೂರಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ವಿಷಯ ತಿಳಿದು ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಕುಡೆಕಲ್ಲು ರವರು ಕೇಂದ್ರಕ್ಕೆ ಭೇಟಿ ನೀಡಿ ಇನ್ ವರ್ಟರ್ ಅಳ ವಡಿಸುವ ಬಗ್ಗೆ ಭರವಸೆ ನೀಡಿದರು.
ಈ ಸಂದರ್ಭ ಉಪಾಧ್ಯಕ್ಷ ದಿನೇಶ್ ಕಣಕ್ಕೂರು, ಪಂಚಾಯತ್ ಸದಸ್ಯ ಶಿವಾನಂದ ರಂಗತ್ತಮಲೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೀರ್ತಿಪ್ರಸಾದ್ ಉಪಸ್ಥಿತರಿದ್ದರು