ಎಸ್.ಎಸ್.ಪಿ.ಯು. ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಸಚಿವರಿಗೆ, ವ್ಯವಸ್ಥಾಪನಾ ಸಮಿತಿಯವರಿಗೆ, ಸಾಧಕರಿಗೆ ಸನ್ಮಾನ

ಸುಬ್ರಹ್ಮಣ್ಯ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಇಂದು ಪ್ರತಿಭಾ ಪುರಸ್ಕಾರ ಹಾಗೂ ಗೌರವಾರ್ಪಣಾ ಸಮಾರಂಭ ನಡೆಯಿತು.
ಬಂದರು, ಮೀನುಗಾರಿಕಾ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ವೇದಿಕೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಳದ ಆಡಳಿತಾಧಿಕಾರಿ ಡಾ.ಯತೀಶ್ ಉಳ್ಳಾಲ್, ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ ವಿ.ಭಟ್, ಪಿ.ಜಿ.ಎಸ್. ಎನ್ ಪ್ರಸಾದ್, ಪ್ರಸನ್ನ ದರ್ಬೆ, ಎ.ಬಿ.ಮನೋಹರ್ ರೈ, ಶೋಬಾ ಗಿರಿಧರ್ ಸ್ಕಂದ, ಲೊಕೇಶ್ ಮುಂಡೋಕಜೆ, ಶ್ರೀವತ್ಸ, ಸುಬ್ರಹ್ಮಣ್ಯ ಗ್ರಾ.ಪಂ ಅಧ್ಯಕ್ಷೆ ಲಲಿತಾ ಗುಂಡಡ್ಕ, ಕಾಲೇಜಿನ ಪ್ರಾಂಶುಪಾಲೆ ಸಾವಿತ್ರಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯಶವಂತ ರೈ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್‌ ಎನ್ ಎಸ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಆರತಿ, ನೀಲಪ್ಪ ಉಪಸ್ಥಿತರಿದ್ದರು. ಉಪನ್ಯಾಸಕಿ ರೇಖಾರಾಣಿ ಸ್ವಾಗತಿಸಿದರು. ಯಶಂವತ ರೈ ವಂದಿಸಿದರು. ಈ ಸಂದರ್ಭ ಸಚಿವರನ್ನು, ಆಡಳಿತಾಧಿಕಾರಿಯವರನ್ನು, ಕಾರ್ಯನಿರ್ವಹಣಾಧಿಕಾರಿ, ವ್ಯವಸ್ಥಾಪನಾ ಸಮಿತಿಯವರನ್ನು, ಹೆಚ್ಚಿನ ಫಲಿತಾಂಶ ಸಾಧನೆಗಾಗಿ ಶಿಕ್ಷಕರನ್ನು, ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಸಾಧಕರನ್ನು ಸನ್ಮಾನಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.