Breaking News

ಮಾ.10-15: ಇತಿಹಾಸ ಪ್ರಸಿದ್ಧ ಕಂದ್ರಪ್ಪಾಡಿ ಜಾತ್ರೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಸಾಂಸ್ಕೃತಿಕ, ಸಾರ್ವಜನಿಕ ಅಬಿನಂದನಾ ಕಾರ್ಯಕ್ರಮ ಹಾಗೂ ಎನ್ನ ಬಂಗ ಎಂಕೇ ಗೊತ್ತು ತುಳು ನಾಟಕ

ದೇವಚಳ್ಳ ಗ್ರಾಮದ ಇತಿಹಾಸ ಪ್ರಸಿದ್ಧ ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷ ದೈವ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವವು ಮಾ.1೦ ರಿಂದ 15ರ ತನಕ ನಡೆಯಲಿದೆ. ಮಾ.9ರಂದು ನಾಗ ತಂಬಿಲ, ಪ್ರತಿಷ್ಠಾ ದಿಣಾಚರಣೆ ಹಾಗೂ ಪೂಜಾ ಕಾರ್ಯಕ್ರಮ ನಡೆಯಲಿದೆ.

ಮಾ.1೦ರಂದು ಧ್ವಜಾರೋಹಣ ಮಾ.14ರಂದು ಬೆಳಿಗ್ಗೆ ಮುಂಡೋಡಿ ತರವಾಡು ಮನೆಯಿಂದ ಮತ್ತು ರುದ್ರಚಾಮುಂಡಿ ದೈವಸ್ಥಾನದಿಂದ ದೈವಗಳ ಭಂಡಾರ ಬರುವುದು, ರಾತ್ರಿ ಉಗ್ರಾಣ ತುಂಬಿಸುವುದು ಅನ್ನಸಂತರ್ಪಣೆ ರಾತ್ರಿ ಗಂಟೆ 9 ಕ್ಕೆ ತಳೂರಿನಿಂದ ಶ್ರೀ ದೈವಗಳ ಭಂಡಾರ ಬರುವುದು, ಮಾಳಿಗೆಯಿಂದ ಪಲ್ಲಕ್ಕಿ ಉತ್ಸವದೊಂದಿಗೆ ದೈವಗಳಗಳ ಭಂಡಾರ ಹೊರಡುವುದು. ಮಾ.15 ರಂದು ಬೆಳಿಗ್ಗೆ ಗಂಟೆ 2 ಕ್ಕೆ ಶ್ರೀ ರಾಜ್ಯದೈವದ ನೇಮ, ಬೆಳಿಗ್ಗೆ 9.೦೦ ರಿಂದ ರುದ್ರಚಾಮುಂಡಿ, ಪುರುಷ ದೈವ, ಪಂಜುರ್ಲಿ ದೈವದ ನೇಮ ನಡೆಯಲಿದೆ. ಮಾ.14 ರಂದು ರಾತ್ರಿ ಗಂಟೆ 7.೦ರಿಂದ ಸ್ಥಳೀಯ ಅಂಗನವಾಡಿ ಮಕ್ಕಳಿಂದ ಮತ್ತು ಊರವರಿಂದ ಸಾಂಸ್ಕೃತಿಕ ವೈಭವ ಬಳಿಕ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದ ಬಳಿಕ ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ಅಭಿನಯದ, ಲಕುಮಿ ತಂಡದ ಕಲಾವಿದರು ಅಭಿನಯಿಸಿಸುವ ಎನ್ನ ಬಂಗ ಎಂಕೇ ಗೊತ್ತು ತುಳು ಹಾಸ್ಯಮಯ ನಾಟಕ ನಡೆಯಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.