Breaking News

ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ದಯಾನಂದ ಉಚ್ಚಿಲ ಜಯಲಕ್ಷ್ಮಿ ದಂಪತಿಗಳ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸುತ್ತಿರುವ ದಯಾನಂದ ಉಚ್ಚಿಲ ಹಾಗೂ ಶ್ರೀಮತಿ ಜಯಲಕ್ಷ್ಮಿ ದಂಪತಿಗಳ ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ಸುಳ್ಯದ ಮಲೆನಾಡು ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಕೇಕ್ ಕತ್ತರಿಸುವ ಮೂಲಕ ಮಾ.7 ರಂದು ದಯಾನಂದರವರ ಕೇರ್ಪಳ ಮನೆಯಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಲೆನಾಡು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ರಿಯಾಜ್ ಕಟ್ಟೆಕ್ಕಾರ್, ಸುಪ್ರೀತ್ ಮೋಂಟಡ್ಕ , ವಿನುತ ನಾರಾಯಣ, ಶ್ರೀಮತಿ ಜಯಲಕ್ಷ್ಮಿ ಮೋಂಟಡ್ಕ , ಪದ್ಮಿನಿ ಕೇರ್ಪಳ, ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಇಬ್ರಾಹಿಂ, ಮಲೆನಾಡು ಚಾರಿಟೇಬಲ್ ಟ್ರಸ್ಟ್ ನ ಸದಸ್ಯರಾದ ಸಿಯಬ್ ಕೇರ್ಪಳ, ಮಾರ್ಜ್ಓಕ್, ಇಮಾದ್, ಕೇಶವ, ಶಂಭು, ಮಕ್ಕಳಾದ ದೀಪ್ತಿ, ದೀಕ್ಷಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸುಪ್ರೀತ್ ಮೋಂಟಡ್ಕ ಸ್ವಾಗತಿಸಿ, ರಿಯಾಜ್ ಕಟ್ಟೆಕ್ಕಾರ್ ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.