ಪೆರುವಾಜೆ ಗ್ರಾಮ ಪಂಚಾಯತ್ ಪ್ರಕಟಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ಲಭ್ಯ

ಕೋವಿಡ್ -19 ವೈರಾಣುವಿನ ವಿರುದ್ದ ಈಗಾಗಲೇ ದೇಶಾದ್ಯಂತ ಕೋವಿಡ್ಶಿಲ್ಡ್ ಲಸಿಕೆಯನ್ನು ಫ್ರಂಟ್ ಲೈನ್ ವರ್ಕರ್ಸ್ ಗಳಿಗೆ ನೀಡಲಾಗಿದೆ. ಮುಂದುವರೆದು ಈಗ ಸಾರ್ವಜನಿಕರಿಗೆ ಅದರಲ್ಲೂ ಮುಖ್ಯವಾಗಿ 60 ವರ್ಷ ದಾಟಿದ ವಯಸ್ಕರಿಗೆ ಮತ್ತು 45-59 ವರ್ಷ ವಯೋಮಾನದ ಬಿಪಿ, ಶುಗರ್,ಅಸ್ತಮಾ, ಹೃದಯ, ಕಿಡ್ನಿ ಸಂಬಂಧಿತ ತೊಂದ್ರೆ ಇರುವವರಿಗೆ ಮೊದಲ ಆದ್ಯತೆಯಲ್ಲಿ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತದೆ.
ವಾರದ ಪ್ರತಿ ಸೋಮವಾರ,ಬುಧವಾರ ಮತ್ತು ಶುಕ್ರವಾರ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಬೆಳ್ಳಾರೆ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತದೆ.
ಲಸಿಕೆ ಪಡೆಯಲು ಬರುವಾಗ ಯಾವುದಾದರೊಂದು ಗುರುತಿನ ಚೀಟಿ ತರುವಂತೆ ಸೂಚಿಸಲಾಗಿದೆ.45-59 ವಯೋಮಾನದ ವ್ಯಕ್ತಿಗಳು ಲಸಿಕೆಗೆ ಬರುವಾಗ ತಾವು ಯಾವ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನುವ ಬಗ್ಗೆ ವೈದ್ಯರಿಂದ ದೃಢೀಕರಣ ಪಡೆದುಕೊಳ್ಳುವಂತೆ ಈ ಮೂಲಕ ತಿಳಿಸಲಾಗಿದೆ. ಸಾರ್ವಜನಿಕರು ಅತ್ಯಧಿಕ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳುವಂತೆ ಈ ಮೂಲಕ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶ್ರೀಮತಿ ಬೇಬಿ ಕೆ ಸಿ, ಕಿರಿಯ ಆರೋಗ್ಯ ಸಹಾಯಕಿ ಇವರನ್ನು ಸಂಪರ್ಕಿಸುವಂತೆ ಈ ಮೂಲಕ ತಿಳಿಸಿದೆ.
ಮೊ :9686916963

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.