ಕುಕ್ಕುಜಡ್ಕ: ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಸತ್ಯ ನಾರಾಯಣ ಪೂಜೆ Posted by suddi channel Date: March 09, 2021 in: ಧಾರ್ಮಿಕ, ಪ್ರಚಲಿತ Leave a comment 115 Views ಕುಕ್ಕುಜಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.9 ರಂದು ಬೆಳಗ್ಗೆ ಗಣಪತಿ ಹವನ ಮತ್ತು ಶ್ರೀ ಸತ್ಯ ನಾರಾಯಣ ದೇವರ ಪೂಜೆಯು ನಡೆಯಿತು. ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿತರಣೆಯಾಗಿ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.