ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಸಮಾರಂಭ ಮಾ.9ರಂದು ನಡೆಯಿತು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಅವರು ಕಾರ್ಯಕ್ರಮ ಉದ್ಘಾಟಿಸಿದರು .
ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ,ಕಾಲೇಜಿನ ಸಂಚಾಲಕ ಮೋಹನ್ ರಾಮ್ ಸುಳ್ಳಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಪ್ರಾಂಶುಪಾಲ ಪ್ರೊ. ಉದಯಕುಮಾರ್, ವ್ಯವಸ್ಥಾಪನಾ ಸಮಿತಿಯ ಪಿ.ಜಿ.ಎಸ್.ಎನ್ ಪ್ರಸಾದ್, ಲೊಕೇಶ್ ಮುಂಡೊಕಜೆ, ವನಜ ವಿ ಭಟ್, ಶೋಭಾ ಗಿರಿಧರ್ ಸ್ಕಂದ, ಶಿಕ್ಷಕ ರಕ್ಷಕ ಸಂಘದ ಶಿವರಾಮ ರೈ ವಿದ್ಯಾರ್ಥಿ ಪರಿಷತ್ತು ಪದಾಧಿಕಾರಿಗಳು ಲೋಹಿತ್, ಸೌಮ್ಯ ಪಿ.ಬಿ, ತೇಜಸ್ ಕೆ. ಎಸ್. ಮತ್ತಿತರರು ಉಪಸ್ಥಿತರಿದ್ದರು.
ಪೋಟೋ : ಶಾಂತಾಲ ಸ್ಟುಡಿಯೋ ಸುಬ್ರಹ್ಮಣ್ಯ