Breaking News

ಕಾಂಗ್ರೆಸ್ ನಾಯಕ, ಕನಕಮಜಲು ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಜಿ ಬೀರಾ ಮೊಯ್ದಿನ್ ನಿಧನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಕನಕಮಜಲು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಸಾಮಾಜಿಕ ಧುರೀಣ ಹಾಜಿ ಬೀರಾ ಮೊಯ್ದಿನ್ ಅವರು ಅಸೌಖ್ಯದಿಂದಾಗಿ ಇಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು.
ಅಸೌಖ್ಯದಿಂದಾಗಿ ಅವರನ್ನು ಕಳೆದ ನಾಲ್ಕು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

 

ಮೃತರು ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾಗಿ, ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಇನ್ನೂ ಅನೇಕ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ, ಪುತ್ರ, ಕನಕಮಜಲು ಗ್ರಾ.ಪಂ. ಮಾಜಿ ಸದಸ್ಯ ಮಹಮ್ಮದ್ ಫವಾಜ್, ಮೂವರು ಪುತ್ರಿಯರು, ಸಹೋದರ ಕನಕಮಜಲು ಗ್ರಾಮ ಪಂಚಾಯತಿ ಸದಸ್ಯ ಇಬ್ರಾಹಿಂ ಕಾಸಿಂ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.