ಆಲೆಟ್ಟಿ ಸದಾಶಿವ ದೇವಳದಲ್ಲಿ ಶಿವರಾತ್ರಿ ಪ್ರಯುಕ್ತ ಏಕಾಹ ಭಜನೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಆಲೆಟ್ಟಿ ಸದಾಶಿವ ದೇವಳದಲ್ಲಿ ಮಹಾಶಿವರಾತ್ರಿ ಉತ್ಸವ ಪ್ರಯುಕ್ತ ನಾಳೆ ಸೂರ್ಯೋದಯದಿಂದ ಮರುದಿನ ಸೂರ್ಯೋದಯದ ಪರ್ಯಂತ ಅಹರ್ನಿಶಿ ಭಜನಾ ಸಂಕೀರ್ತನೆಯು ನಡೆಯಲಿರುವುದು. ಶಿವರಾತ್ರಿ ಉತ್ಸವದ ಅಂಗವಾಗಿ ಏಕದಶಾರುದ್ರಾಭಿಷೇಕ ಶ್ರೀ ದೇವರಿಗೆ ಸಮರ್ಪಿಸಲಾಗುವುದು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.