ಇಂದಿರಾ ಕ್ಯಾಂಟೀನ್  ಮತ್ತೆ ಕಾರ್ಯಾರಂಭ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಬಾಗಿಲು ತೆರೆಯದ ಇಂದಿರಾ ಕ್ಯಾಂಟೀನ್ ಮತ್ತೆ ಕಾರ್ಯಾರಂಭಗೊಂಡಿದೆ. ಇಂದಿರಾ ಕ್ಯಾಂಟೀನ್ ಇದೀಗ ಮತ್ತೆ ಆರಂಭಗೊಂಡಿದ್ದರೂ ವಿದ್ಯಾರ್ಥಿ ಗಳಿಗೆ ಮಾಹಿತಿ ಇಲ್ಲದ ಕಾರಣ ಕೆಲವು ವಿದ್ಯಾರ್ಥಿಗಳು ಎನ್ ಎಸ್ ಯು ಐ ಘಟಕ್ಕೆ ಇಂದಿರಾ ಕ್ಯಾಂಟೀನ್ ಕಾರ್ಯಾರಂಭ ಮಾಡಿಸಬೇಕೆಂದು ಮನವಿ ನೀಡಿದ್ದರು. ಈ ಹಿನ್ನಲೆಯಲ್ಲಿ ಇಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಎನ್ ಎಸ್ ಯು ಐ ಅಧ್ಯಕ್ಷ ಕೀರ್ತನ್ ಗೌಡ ಕೊಡಪಾಲ ,ಆಶಿಕ್ ಅರಂತೋಡ್ , ಆಸಿಫ್ ಬಾಳಿಲ, ಪವನ್ ಅಂಬೆಕಲ್ಲು, ಯಶವಂತ್ ಅಡ್ಯಡ್ಕ, ರಿಯಾಜ್ ಸುಳ್ಯ , ಧನುಷ್ ಕುಕ್ಕೆಟಿ ಮತ್ತಿತರರು ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿ ಮಾಹಿತಿ ಪಡೆದರು. ಈ ಸಂದರ್ಭ ಅಲ್ಲಿಯ ಸಿಬ್ಬಂದಿಗಳು ಇಂದಿರಾ ಕ್ಯಾಂಟೀನ್ ಓಪನ್ ಆಗಿದ್ದು ವಿದ್ಯಾರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.