ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವದ ಪ್ರಯುಕ್ತ ಏಕದಶಾರುದ್ರಾಭಿಷೇಕ ಸೇವೆಯು ನಡೆಯಿತು. ಮಧ್ಯಾಹ್ನ ಮಹಾಪೂಜೆಯ ಬಳಿಕ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆಯಾಯಿತು.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.