ಶಿವರಾತ್ರಿ ಪ್ರಯುಕ್ತ ಆದಿಚುಂಚನಗಿರಿ ಮಠದಲ್ಲಿ ದಾಸನಕಜೆ ಭಜನಾ ಮಂಡಳಿಯಿಂದ ಭಜನಾ ಸೇವೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಶಿವರಾತ್ರಿ ಕಾರ್ಯಕ್ರಮದ ಪ್ರಯುಕ್ತ ಶ್ರೀ ಆದಿಚುಂಚನಗಿರಿ ಮಠದಲ್ಲಿ ಇಂದು ನಡೆದ ಅಖಂಡ ಭಜನೋತ್ಸವ ಕಾರ್ಯಕ್ರಮದಲ್ಲಿ ನೆಲ್ಲೂರು ಕೆಮ್ರಾಜೆ ಗ್ರಾಮದ ದಾಸನಕಜೆ ನಾಗಶ್ರೀ ಭಜನಾ ಮಂಡಳಿಯ ಸದಸ್ಯರಿಂದ 3 ಗಂಟೆಗಳ ಕಾಲ ಭಜನಾ ಸೇವೆ ನಡೆಯಿತು. ಬಳಿಕ ಮಂಡಳಿ ಸದಸ್ಯರು ನಿರ್ಮಲಾನಂದ ಸ್ವಾಮೀಜೀಯವರ ಆಶೀರ್ವಾದ ಪಡೆದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.