ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಆಚರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯನ್ನು ಮಾ. 11ರಂದು ಆಚರಿಸಲಾಯಿತು.

ಸಂಜೆ ಶ್ರೀ ದೇವರಿಗೆ ಶತರುದ್ರಾಭಿಷೇಕ, ರಂಗಪೂಜೆ, ಬಳಿಕ ಪ್ರಸಾದ ವಿತರಣೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಪಟ್ಟಾಭಿರಾಮ ಸುಳ್ಯ ಇವರಿಂದ ಮಿಮಿಕ್ರಿ, ಶ್ಯಾಡೋ ಪ್ಲೇ ನಡೆಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.