Breaking News

ಬಳ್ಪ: ಕುಮನಪಾಳ್ಯ ಗ್ರಾಮದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಬಳ್ಪ ಗ್ರಾಮದ ಕುಮನಪಾಳ್ಯ ಶ್ರೀ ಶಿರಾಡಿ ರಾಜನ್ ದೈವ, ಉಳ್ಳಾಕುಲು ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ 17ನೇ ವರ್ಷದ ಕಾಲಾವಧಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಮಾ. 13ರಂದು ನಡೆಯಿತು. ಕ್ಷೇತ್ರದ ಪ್ರಧಾನ ಪರಿಚಾರಕರಾದ ಧರ್ಮಪಾಲ ಗೌಡ ಸಂಪ್ಯಾಡಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಈ ಸಂಧರ್ಭದಲ್ಲಿ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಪುಟ್ಟಣ್ಣ ಗೌಡ ದೊಡ್ಡಮನೆ, ಸಮಿತಿಯ ಪದಾಧಿಕಾರಿಗಳು ಮತ್ತು ಊರವರು ಉಪಸ್ಥಿತರಿದ್ದರು.
ಮಾ. 15ರಂದು ನೇಮೋತ್ಸವಕ್ಕೆ ಗೊನೆ ಮುಹೂರ್ತ ನಡೆಯಲಿದ್ದು ಮಾ.‌ 23 ರಿಂದ 24ರ ವರೆಗೆ ನೇಮೋತ್ಸವ ಜರಗಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.