Breaking News

ಸರ್ವ ಕಾಲೇಜು ವಿದ್ಯಾರ್ಥಿ ಒಕ್ಕೂಟ ದ. ಕ. ಜಿಲ್ಲೆಯ ಮಂಗಳೂರು ಯುನಿವರ್ಸಿಟಿ ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ರಿಯಾಜ್ ಆಯ್ಕೆ

Advt_Headding_Middle
Advt_Headding_Middle
Advt_Headding_Middle
Advt_Headding_Middle

ಸರ್ವ ಕಾಲೇಜು ವಿದ್ಯಾರ್ಥಿ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲೆ ಇದರ ಮಂಗಳೂರು ಯುನಿವರ್ಸಿಟಿ ಪ್ರಧಾನ ಕಾರ್ಯದರ್ಶಿಯಾಗಿ ಸುಳ್ಯ ಕೆವಿಜಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಮಹಮ್ಮದ್ ರಿಯಾಜ್ ಅವರು ಆಯ್ಕೆಯಾಗಿದ್ದಾರೆ.

ಮಂಗಳೂರಿನಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಈ ಆಯ್ಕೆ ನಡೆಯಿತು. ಇವರು 4 ನೇ ವರ್ಷದ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ರಿಯಾಜ್ ರವರು ಕೋಲ್ಚಾರು ನಿವಾಸಿ ನ್ಯಾಯವಾದಿ ಮೂಸಾ ಪೈಂಬಚಾಲ್ ಹಾಗೂ ಫೌಝಿಯ ದಂಪತಿಯ ಪುತ್ರ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.