Breaking News

ಪೆರುವಾಜೆ – ಮುರ್ಕೆತ್ತಿ ಅಂಗನವಾಡಿ ಗೆ ತಹಶೀಲ್ದಾರ್ ಭೇಟಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಪೆರುವಾಜೆ ಗ್ರಾಮದ ಮುರ್ಕೆತ್ತಿ ಪರಿಸರದಲ್ಲಿ ಸ್ಥಳ ಪರಿಶೀಲನೆ ಗೆ ಬಂದ ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮಿ ಅವರು ಮುರ್ಕೆತ್ತಿ ಅಂಗನವಾಡಿಗೆ ಭೇಟಿ ನೀಡಿ ಕೊವಿಡ್ ಮುಂಜಾಗ್ರತೆ ಬಗ್ಗೆ ಮಾಹಿತಿ ಪಡೆದು,ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕಂದಾಯ ನೀರಿಕ್ಷಕ ಕೊರಗಪ್ಪ ಹೆಗ್ಡೆ, ಪಂಚಾಯತ್ ಸದಸ್ಯ ಸಚಿನ್ ರಾಜ್ ಶೆಟ್ಟಿ, ವೆಂಕಪ್ಪ ಗೌಡ ನಾರ್ಕೊಡು, ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.