Breaking News

ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಡಾ. ಅನುರಾಧಾ ಕುರುಂಜಿ ಆಯ್ಕೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರು, ಕರ್ನಾಟಕ ಶಿಕ್ಷಣ ರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತರು ಆದ ಡಾ. ಅನುರಾಧಾ ಕುರುಂಜಿಯವರು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಬಂಜಾರ ಭಾಷಾಭಿವೃದ್ಧಿ ಅಧ್ಯಯನ ಕೇಂದ್ರ ಮತ್ತು ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗ ಇವುಗಳ ಸಹಯೋಗದೊಂದಿಗೆ ನಡೆಯುವ “ಭಾಷಾ ಶಾಸ್ತ್ರೀಯ ನೆಲೆಯಲ್ಲಿ ದಕ್ಷಿಣದ ಲಂಬಾಣಿ ಭಾಷೆ” ಎಂಬ ವಿಷಯದ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಸಂವಾದಕರಾಗಿ ಆಯ್ಕೆಯಾಗಿದ್ದಾರೆ.

ಮಾ. 22 ರಂದು ಹಂಪಿ ವಿಶ್ವವಿದ್ಯಾಲಯದ ಮಂಟಪ ಸಭಾಂಗಣದಲ್ಲಿ ನಡೆಯುವ ವಿಚಾರ ಸಂಕಿರಣವು ಆನ್ಲೈನ್ ಮತ್ತು ಆಫ್ಲೈನ್ ಮೂಲಕ ನಡೆಯಲಿದ್ದು ಡಾ. ಅನುರಾಧಾ ಕುರುಂಜಿಯವರು ಸಂವಾದಕರಾಗಿ ಭಾಗವಹಿಸಲಿದ್ದಾರೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.