ಸುಬ್ರಹ್ಮಣ್ಯ: ವಿಶ್ವ ಮಹಿಳಾ ದಿನಾಚರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಸುಬ್ರಹ್ಮಣ್ಯದ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಮಾ.18 ರಂದು ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಶ್ರೀ ವಾಣಿ ವನಿತಾ ಸಮಾಜ ಸುಬ್ರಹ್ಮಣ್ಯ, ಜೇಸಿಐ ಸುಬ್ರಹ್ಮಣ್ಯ ಕುಕ್ಕೆಶ್ರೀ, ಜೇಸಿರೇಟ್ ಸುಬ್ರಹ್ಮಣ್ಯ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಅಧ್ಯಕ್ಷತೆಯನ್ನು ಶ್ರೀ ವಾಣಿ ವನಿತಾ ಸಮಾಜ ಸುಬ್ರಹ್ಮಣ್ಯ ಘಟಕದ ಅಧ್ಯಕ್ಷೆ ಸವಿತಾ ಭಟ್ ವಹಿಸಿದ್ದರು. ಜೇಸಿಐ ಕುಕ್ಕೆಶ್ರೀ ಸುಬ್ರಹ್ಮಣ್ಯ ಇದರ ಅಧ್ಯಕ್ಷ ದೀಪಕ್ ನಂಬಿಯಾರ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಗ್ರಾ ಪಂ ಅಧ್ಯಕ್ಷೆ ಲಲಿತಾ ಗುಂಡ್ಯಡ್ಕ, ಪಿಡಿಒ ಮುತ್ತಪ್ಪ ದವಳಗಿ ಉಪಸ್ಥಿತರಿದ್ದರು. ಕೆ ಎಸ್ ಎಸ್ ಕಾಲೇಜಿನ ಉಪನ್ಯಾಸಕಿ ಆರತಿ ಅವರು ಉಪನ್ಯಾಸ ನೀಡಿದರು. ಈ ಸಂದರ್ಭ ಸುಬ್ರಹ್ಮಣ್ಯ ಅಂಗನವಾಡಿಯ ನಿವೃತ್ತ ಕಾರ್ಯಕರ್ತೆ ಜಯಲಕ್ಷ್ಮಿ ಪಿ ಎಸ್ ಅವರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಮಹಿಳಾ ಮಂಡಲಗಳ ಒಕ್ಕೂಟದ ಉಪಾಧ್ಯಕ್ಷೆ ತ್ರಿವೇಣಿ ದಾಮ್ಲೆ ಉಪಸ್ಥಿತರಿದ್ದರು. ಹರಿಣಿ ಪ್ರಾರ್ಥಿಸಿ, ರತ್ನಾವತಿ ಸ್ವಾಗತಿಸಿದರು. ಸುಜಾತಾ ಗಣೇಶ್ ವಂದಿಸಿದರು. ಶೋಭಾ ನಲ್ಲೂರಾಯ ಕಾರ್ಯಕ್ರಮ ನಿರೂಪಿಸಿದರು .

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.