Breaking News

ವಲ್ಪಾರೆ ಚಾಮುಂಡೇಶ್ವರಿ ಮತ್ತು ಇತರ ದೈವಗಳ ನೇಮ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ನಾಲ್ಕೂರು ಗ್ರಾಮದ ಚಾರ್ಮತ ವಲ್ಪಾರೆ ಎಂಬಲ್ಲಿರುವ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಚಾಮುಂಡಿ, ಪುರುಷ ಹಾಗೂ ಗುಳಿಗ ದೈವಗಳ ನೇಮೋತ್ಸವವು ಇಂದು ನಡೆಯಿತು.

ಪ್ರಾತಃಕಾಲ 4 ಗಂಟೆಗೆ ದೈವಗಳ ಭಂಡಾರ ತೆಗೆದು, 5 ಕ್ಕೆ ಚಾಮುಂಡಿ ಹಾಗೂ ಉಪದೈವಗಳ ನೇಮೋತ್ಸವ ನಡೆಯಿತು. ನಂತರ ಮಧ್ಯಾಹ್ನ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರು, ಊರವರು ಉಪಸ್ಥಿತರಿದ್ದರು.


(ವರದಿ : ದಿನೇಶ್ ಹಾಲೆಮಜಲು)

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.