ಆಲೆಟ್ಟಿ ಸದಾಶಿವ ದೇವಸ್ಥಾನದ ಅಧಿಕಾರ ಆಡಳಿತಾಧಿಕಾರಿಯವರಿಗೆ ಹಸ್ತಾಂತರ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅವಧಿ ಮುಕ್ತಾಯಗೊಂಡಿದ್ದು ಸರ್ಕಾರದ ಆದೇಶ ಪ್ರಕಾರ ಆಡಳಿತಾಧಿಕಾರಿಯಾಗಿ ಆಲೆಟ್ಟಿ ಗ್ರಾಮದ ಗ್ರಾಮ ಕರಣೀಕರನ್ನು ನೇಮಕಗೊಳಿಸಲಾಗಿದ್ದು ಅಧಿಕಾರ ಹಸ್ತಾಂತರ ಕಾರ್ಯಕ್ರಮ ಮಾ.20 ರಂದು ದೇವಳದಲ್ಲಿ ನಡೆಯಿತು. ಕಳೆದ ಮೂರು ವರ್ಷಗಳಿಂದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಪ್ರಸನ್ನ ಕೆ.ಸಿ.ಬಡ್ಡಡ್ಕ ರವರು ಆಡಳಿತಾಧಿಕಾರಿ ಗ್ರಾಮ ಕರಣೀಕ ಶರತ್ ಕುಮಾರ್ ರವರಿಗೆ ದೇವಸ್ಥಾನದ ಕಡತವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ದೇವಳದ ಅನುವಂಶಿಕ ಮೊಕ್ತೇಸರ ಹೇಮಚಂದ್ರ ಬೈಪಡಿತ್ತಾಯ, ಸೇವಾ ಸಮಿತಿ ಅಧ್ಯಕ್ಷ ಪುರುಷೋತ್ತಮ ಗೌಡ ಕೋಲ್ಚಾರು, ಕಾರ್ಯದರ್ಶಿ ರಾಮಚಂದ್ರ ಆಲೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎನ್. ಎ.ರಾಮಚಂದ್ರ, ಪ್ರಧಾನ ಕಾರ್ಯದರ್ಶಿ ಕೃಪಾಶಂಕರ ತುದಿಯಡ್ಕ, ಪ್ರಧಾನ ಅರ್ಚಕ ಹರ್ಷಿತ್ ಬನ್ನಿಂತಾಯ, ಅರ್ಚಕ ಸುಬ್ರಾಯ ಭಟ್, ಸಮಿತಿ ಸದಸ್ಯರಾದ ಚಂದ್ರಕಾಂತ ನಾರ್ಕೋಡು, ಸುಂದರ ಜಿ.ಗುಂಡ್ಯ, ನಾರಾಯಣ ನಾಯ್ಕ ಅರಂಬೂರು, ಯತಿರಾಜ್ ಭೂತಕಲ್ಲು, ಭಜನಾ ಸಂಘದ ಅಧ್ಯಕ್ಷ ಅಚ್ಚುತ ಮಣಿಯಾಣಿ ಆಲೆಟ್ಟಿ, ಕಾರ್ಯದರ್ಶಿ ಶಿವಪ್ರಸಾದ್ ಆಲೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.