ಕಲ್ಲಪಳ್ಳಿ ಗಡಿಪ್ರದೇಶದಲ್ಲಿ ಬಸ್ಸು ತಂಗುದಾಣದ ಉದ್ಘಾಟನೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಆಲೆಟ್ಟಿ ಪಂಚಾಯತ್ ವತಿಯಿಂದ ಬಡ್ಡಡ್ಕ- ಕಲ್ಲಪಳ್ಳಿ ಗಡಿಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಸಾರ್ವಜನಿಕ ಬಸ್ಸು ತಂಗುದಾಣದ ಉದ್ಘಾಟನೆಯು ಮಾ.22 ರಂದು ನೆರವೇರಿತು. ಆಲೆಟ್ಟಿ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಕುಡೆಕಲ್ಲು ಬಸ್ಸು ತಂಗುದಾಣವನ್ನು ಉದ್ಘಾಟಿಸಿದರು. ಈ ಸಂದರ್ಭ ಪಂ.ಮಾಜಿ ಅಧ್ಯಕ್ಷ ಹರೀಶ ರಂಗತ್ತಮಲೆ,ಉಪಾಧ್ಯಕ್ಷ ದಿನೇಶ್ ಕಣಕ್ಕೂರು, ಪಂ.ಸದಸ್ಯರಾದ ಸತ್ಯಕುಮಾರ್ ಆಡಿಂಜ,ಭಾಗೀರಥಿ ಪತ್ತುಕುಂಜ, ಶಶಿಕಲಾ ನಾಯಕ್ ದೋಣಿಮೂಲೆ , ಸ್ಥಳೀಯ ರಾದ ಜಯಪ್ರಕಾಶ ಪೆರುಮುಂಡ, ಗಂಗಾಧರ ಪತ್ತುಕುಂಜ, ಕೇಶವ ಕಲ್ಲಪಳ್ಳಿ ಮತ್ತಿತರರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.