ಕೊಡಿಯಾಲ ಗ್ರಾಮ ಪಂಚಾಯತ್ ದುಡಿಯೋಣ ಬಾ ಅಭಿಯಾನಕ್ಕೆ ಚಾಲನೆ

Advt_Headding_Middle
Advt_Headding_Middle

 

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ “ದುಡಿಯೋಣ ಬಾ” ಅಭಿಯಾನ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತಿಯಲ್ಲಿ ಕಾಮಗಾರಿ ಬೇಡಿಕೆ ಪಟ್ಟಿಗೆ ಅರ್ಜಿಯನ್ನು ಹಾಕುವ ಮೂಲಕ ಕೊಡಿಯಾಲ ಗ್ರಾಮ ಪಂಚಾಯತ್ ನಲ್ಲಿ ಆಯೋಜಿಸಲಾದ ಸಭೆಯಲ್ಲಿ ಚಾಲನೆ ನೀಡಲಾಯಿತು ಹಾಗೂ ಜಲ ಶಕ್ತಿ ಅಭಿಯಾನ 2021 ವಿಶೇಷ ಗ್ರಾಮ ಸಭೆ ಮತ್ತು ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕಾಗಿ ಹಾಗೂ ಕೋವಿಡ್ ಲಸಿಕೆಯ ಬಗ್ಗೆ ಅರಿವು ಮೂಡಿಸುವುದಕ್ಕಾಗಿ ವಿಶೇಷ ಗ್ರಾಮ ಸಭೆ ಹಾಗೂ ಟಾಸ್ಕ್ ಪೋರ್ಸ್ ಸಮಿತಿ ಸಭೆಯನ್ನು ಹಮ್ಮಿಕೊಳ್ಳಲಾಯಿತು.

 

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಎ ಪ್ರದೀಪ್ ರೈ, ಉಪಾಧ್ಯಕ್ಷರಾದ ಹರ್ಷನ್ ಕೆ ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಕರುಣಾಕರ ಆಳ್ವ ಬಿ, ವಿಜಯಕುಮಾರಿ ಪಿ, ಚಿತ್ರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಿ ಹೂವಪ್ಪ ಗೌಡ, ನಮಿತಾ IEC,ಸ್ವಸಹಾಯ ಸಂಘಗಳ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.